BN tv: ಗೋಪೆನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕಿ ರೂಪಕಲಾ
Автор: BHARATH NEWS CHANNEL
Загружено: 2026-01-07
Просмотров: 119
Описание: ವೆಂಗಸಂದ್ರ ಗ್ರಾಪಂ ವ್ಯಾಪ್ತಿಯ ಗೋಪೆನಹಳ್ಳಿ ಗ್ರಾಮದಲ್ಲಿ ಇಂದು ಶಾಸಕಿ ರೂಪಕಲಾ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು ಈ ವೇಳೆ ಗ್ರಾಮಸ್ಥರು ಮಾತನಾಡಿ ವೆಂಗಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ಹೈ ಮಾಸ್ ಲೈಟ್ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದು ಶಾಸಕರಿಗೆ ಅಭಿನಂದನೆಗಳನ್ನು ತಿಳಿಸಿದರು.
Повторяем попытку...
Доступные форматы для скачивания:
Скачать видео
-
Информация по загрузке: