ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ನೇಮಕಾತಿ 2026 – KSCCF Recruitment 2026
Автор: INFORMATION BRO
Загружено: 2026-01-14
Просмотров: 60
Описание:
KSCCF Recruitment 2026 : ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಈ ಸಂಸ್ಥೆಯಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತೀಗೆ ವಿಡಿಯೋ ನೋಡಿ
KSCCF Recruitment 2026 : Details of Vacancies
ಹುದ್ದೆ :
ಫಾರ್ಮಾಸಿಸ್ಟ್, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 34 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
https://karnatakajobinfo.com/ksccf-re...
Повторяем попытку...
Доступные форматы для скачивания:
Скачать видео
-
Информация по загрузке: