ಓದೋದರಲ್ಲಿ, ಆಟೋಟದಲ್ಲಿ ಎರಡರಲ್ಲೂ ಫಸ್ಟ್ ಈ ವಿದ್ಯಾಸಂಸ್ಥೆ... 'ಕರಾವಳಿ ಜನತಾ ಕಾಲೇಜ್' ಇದೀಗ ಫುಲ್ ಫೇಮಸ್ |Heggadde
Автор: Heggadde Studio I ಹೆಗ್ಗದ್ದೆ ಸ್ಟುಡಿಯೋ
Загружено: 2025-10-29
Просмотров: 4212
Описание:
ಜನತಾ ಕಾಲೇಜಲ್ಲಿ ಮಕ್ಕಳು ಓದಿದ್ರೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು - IAS Officer ಆಗಬೇಕಾದವರು ಈ ಕಾಲೇಜ್ ಕಟ್ಟಿದ್ದು... | Janatha Independent PU college Hemmady Kundapura | Heggadde Studio
For More Info Contact:
8951371853
7899769900
Google Link: https://share.google/3WmncxjD9vSp5kpTj
Adress: Janatha Independent PU college Hemmady Kundapura Hemmadi, Udupi Karnataka 576230
#janatha #college #school #bestcollege #janathacollege #hemmady #kundapura #janathapucollege
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019
ಟ್ವೀಟರ್ ಮಾತಿಗಾಗಿ: / heggaddes
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News
Повторяем попытку...
Доступные форматы для скачивания:
Скачать видео
-
Информация по загрузке: