ನಾಡಿನಾದ್ಯಂತ ಹನುಮ ಜಯಂತಿ ; ತುಮಕೂರಿನಲ್ಲಿ ವಿಶೇಷ ಪೂಜೆ
Автор: DD Chandana News
Загружено: 2025-12-03
Просмотров: 23
Описание:
ನಾಡಿನಾದ್ಯಂತ ಇಂದು ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಗ್ರಾಮದ ಬಸವೇಶ್ವರ ಮಠದ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿತು.
106 ಅಡಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿಯನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. . ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. (HOLD)
ದೂರದರ್ಶನದೊಂದಿಗೆ ಭಕ್ತರಾದ ಚಂದನ, ದೇವಾಲಯ ಸುಂದರವಾಗಿದ್ದು, ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದಾಗಿ ತಿಳಿಸಿದರು.(HOLD)
ಭಾರತಿ, ದೇವಾಲಯಕ್ಕೆ ಬಂದ ನಂತರ ಮನಸ್ಸಿಗೆ ನೆಮ್ಮದಿ ಉಂಟಾಗಿದೆ. ಪಂಚಮುಖಿ ಆಂಜನೇಯ ವಿಗ್ರಹ ನೋಡುಗರ ಕಣ್ಮನ ಸೆಳೆಯುತ್ತದೆ ಎಂದರು.(HOLD)
ಬಸವೇಶ್ವರ ಮಠದ ಅಧ್ಯಕ್ಷ ಧನಂಜಯ್ಯ ಗುರೂಜೀ, ಹನುಮ ಜಯಂತಿ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುವುದಾಗಿ ತಿಳಿಸಿದರು.(HOLD)
*
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: