Yoga Poses for High Blood Pressure | ಹೈ ಬಿಪಿ ಇದ್ಯಾ? ಈ ಯೋಗಾಸನಗಳನ್ನು ದಿನಾ ಮಾಡಿ! | Vijay Karnataka
Автор: Vijay Karnataka | ವಿಜಯ ಕರ್ನಾಟಕ
Загружено: 2023-07-22
Просмотров: 118137
Описание:
#highbloodpressure #yoga #health #lifestyle #excercise
ಅನೇಕ ಜೀವನಶೈಲಿಯ ಕಾಯಿಲೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದು. ಕ್ರಮವಲ್ಲದ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಆಹಾರವು ನಿಮ್ಮ ರಕ್ತದೊತ್ತಡದ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದು. ಅದರ ಜೊತೆಗೆ ದೃಷ್ಟಿದೋಷ, ಮೂತ್ರಪಿಂಡದ ವೈಫಲ್ಯ, ಪಾರ್ಶ್ವವಾಯು ಅಥವಾ ಹೃದಯ ವೈಫಲ್ಯಕ್ಕೂ ಕಾರಣವಾಗಬಹುದು. ಆದ್ದರಿಂದ, ಈ ಅಧಿಕ ರಕ್ತದೊತ್ತಡ ಸಮಸ್ಯೆಗೆ ಯೋಗ ಹೇಗೆ ಸಹಕಾರಿ ಎಂಬುದನ್ನು ಇಂದಿನ ವಿಡಿಯೋದಲ್ಲಿ ತಿಳಿಯೋಣ.
Our Website : https://Vijaykarnataka.com
Facebook: / vijaykarnataka
Twitter: / vijaykarnataka
Повторяем попытку...
Доступные форматы для скачивания:
Скачать видео
-
Информация по загрузке: