Wall Clock Vastu, Wall Clock Direction As Per Vastu | Vijay Karnataka
Автор: Vijay Karnataka | ವಿಜಯ ಕರ್ನಾಟಕ
Загружено: 2021-10-26
Просмотров: 549400
Описание:
#Numerology #WallClockVastu #ImportanceOfNumerology
ಸಮಯವು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಸಮಯ ಹಾಗೂ ಸಮುದ್ರದ ಅಲೆಗಳು ಯಾರನ್ನೂ ಕಾಯುವುದಿಲ್ಲ ಎನ್ನುವ ಮಾತಿದೆ. ಅದರಂತೆ ಮನೆಯ ಗೋಡೆಯಲ್ಲಿ ನೇತು ಹಾಕುವ ಗಡಿಯಾರವೂ ನಮ್ಮ ಜೀವನದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಗಡಿಯಾರವನ್ನು ಸರಿಯಾದ ದಿಕ್ಕಿನಲ್ಲಿ ಇಡುವುದಕ್ಕೂ ವಾಸ್ತು ನಿಯಮಗಳಿವೆ. ಸರಿಯಾದ ದಿಕ್ಕು ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ. ಹಾಗಾದರೆ ಗಡಿಯಾರವನ್ನು ಯಾವ ದಿಕ್ಕಿನಲ್ಲಿಟ್ಟರೆ ಸೂಕ್ತ ಎನ್ನುವುದರ ಕುರಿತಾದ ಮಾಹಿತಿ ಡಾ. ದೀಪಕ್ ಗುರೂಜೀ ಅವರಿಂದ.
Our Website : https://Vijaykarnataka.com
Facebook: / vijaykarnataka
Twitter: / vijaykarnataka
Повторяем попытку...
Доступные форматы для скачивания:
Скачать видео
-
Информация по загрузке: