ಮೈದುಂಬಿದೆ ವಾಣಿವಿಲಾಸ ಸಾಗರ; ಮಾರಿಕಣಿವೆ ನೋಡಲು ಜನಸಾಗರ I Vani Vilas Reservoir I VV Sagar Dam I Mari kanive
Автор: Prajavani | ಪ್ರಜಾವಾಣಿ
Загружено: 2024-11-19
Просмотров: 86549
Описание:
ವಾಣಿವಿಲಾಸ ಜಲಾಶಯ ಇತಿಹಾಸದಲ್ಲಿಯೇ ಮೂರನೇ ಬಾರಿಗೆ ಭರ್ತಿಯಾಗಲು ಸಜ್ಜಾಗಿ ನಿಂತಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಿಂದ 18 ಕಿ.ಮೀ ದೂರಲ್ಲಿರುವ ವಿವಿ ಸಾಗರ ರಾಜ್ಯದ ವಿಶಿಷ್ಟ ಜಲಾಶಯವಾಗಿದೆ. ಇದಕ್ಕೆ ಕ್ರಸ್ಟ್ ಗೇಟ್‌ಗಳಿಲ್ಲ. ಜಲಾಶಯ ಭರ್ತಿಯಾದರೆ ಮಾತ್ರ ನೀರು ಕೋಡಿ ಬಿದ್ದು ಮುಂದೆ ಸಾಗುತ್ತದೆ. ನಂತರ ಬಳ್ಳಾರಿ ಜಿಲ್ಲೆ ಪ್ರವೇಶಿಸಿ ತುಂಗಭದ್ರಾ ಜಲಾಶಯ ಸೇರುತ್ತದೆ. ಮೈಸೂರಿನ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿರುವ ಈ ಜಲಾಶಯದ ಸೊಬಗು ಸವಿಯಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.
#Vanivilassagardam #vvsagar #nalvadikrishnarajwadiyar #marikanive #chitradurgadam #vanivilasajalashaya #ವಾಣಿವಿಲಾಸಸಾಗರ #ಮಾರಿಕಣಿವೆಜಲಾಶಯ #ಚಿತ್ರದುರ್ಗ #ಪ್ರಜಾವಾಣಿವಿಡಿಯೊ
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Повторяем попытку...
Доступные форматы для скачивания:
Скачать видео
-
Информация по загрузке: