Скачать
ಪೊಲೀಸ್ ಇಲಾಖೆಯಲ್ಲಿ 4,346 ಹುದ್ದೆಗಳ ನೇಮಕಾತಿ 🚓 | ಹೊಸ ಮೀಸಲಾತಿ ರೋಸ್ಟರ್ ಅನ್ವಯ
Автор: NyayaNow
Загружено: 2025-09-06
Просмотров: 69
Описание:
ರಾಜ್ಯ ಸರ್ಕಾರದ ಹೊಸ ಸೂಚನೆಯಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅಳವಡಿಸಿಕೊಂಡು ಹೊಸ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.
👉 ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4,346 ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ.
👉 ಒಟ್ಟು 1,11,330 ಮಂಜೂರಾದ ಹುದ್ದೆಗಳ ಪೈಕಿ 18,581 ಹುದ್ದೆಗಳು ಖಾಲಿ ಇವೆ.
👉 ತಕ್ಷಣವೇ ಕೆಲವು ಹುದ್ದೆಗಳನ್ನಾದರೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಿ, ಕರ್ತವ್ಯದಲ್ಲಿರುವ ಸಿಬ್ಬಂದಿ ಮೇಲಿನ ಒತ್ತಡ ಕಡಿಮೆ ಮಾಡಲು ಇಲಾಖೆ ಮುಂದಾಗಿದೆ.
📌 ಹೊಸ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಿ!
🔔 Subscribe ಮಾಡಿ – ಸರ್ಕಾರಿ ಉದ್ಯೋಗ, ನೇಮಕಾತಿ ಅಧಿಸೂಚನೆ ಮತ್ತು ದಿನನಿತ್ಯದ ಸುದ್ದಿ ಅಪ್ಡೇಟ್‌ಗಾಗಿ.
#PoliceRecruitment #KarnatakaJobs #GovernmentJobs #KannadaNews #BreakingNews
Не удается загрузить Youtube-плеер. Проверьте блокировку Youtube в вашей сети.
Повторяем попытку...
Повторяем попытку...
Доступные форматы для скачивания:
Скачать видео
-
Информация по загрузке: