Mysore Central Bus Stand (🔥night Rider🔥)🚍
Автор: KKRTC RAICHUR VLOG
Загружено: 2025-01-05
Просмотров: 5899
Описание:
Mysore Central Bus Stand (🔥night Rider🔥)🚍#bussid #bus #ksrtc #mysore #kkrtc #vlog #goa #volvo #volg #ksrtcblog #travel #travel #publictransport #tourist #ksrtcbus #vlogs #volvobus #travelvlog #trending #busstand #trendingvideo #youtube #youtubevideo #viralvideo #videoviral #vidro #nightriders
/ @kkrtcraichurvlog
ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ. ಮೈಸೂರನ್ನ ನಮ್ಮ ಹೆಮ್ಮೆಯ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯುತ್ತಾರೆ. ಮೈಸೂರು ನಮ್ಮ ರಾಜ್ಯ ಮಾತ್ರವಲ್ಲ ಇಡೀ ದೇಶದ ವಾರ್ಡನ್ ನಗರಗಳಲ್ಲಿ ಒಂದು. ಅದ್ಭುತವಾದ ಮೈ ನವಿರೇಳಿಸುವ ಸಂಸ್ಕೃತಿ ಮತ್ತು ಆಚಾರ ವಿಚಾರಕ್ಕೆ ಹೆಸರಾದ ಮೈಸೂರು ನಗರದಲ್ಲಿ ಮೊದಲ ಪಿರಂಗಿ ಗುಂಡು ಹಾಗೂ ರಾಕೇಟ್ಗಳ ದಾಳಿ ನಡೆದದ್ದು. ಮೈಸೂರನ್ನು ಚಂದದ ನಗರಿ ಎಂದು ಕರೆಯಲಾಗುತ್ತದೆ.
ಮೈಸೂರು ನಗರ ಸುತ್ತಲ ಸ್ಥಳಗಳಿಗೆ ರೈಲ್ವೆ ಜಂಕ್ಷನ್. ರೈಲ್ವೇ ಮಾರ್ಗಗಳು ಮೈಸೂರನ್ನು ಮಂಡ್ಯದ ಮೂಲಕ ಬೆಂಗಳೂರಿಗೆ (ಈಶಾನ್ಯ ದಿಕ್ಕಿನಲ್ಲಿ), ವಾಯುವ್ಯ ದಿಕ್ಕಿನಲ್ಲಿ ಹಾಸನಕ್ಕೆ ಮತ್ತು ಆಗ್ನೇಯ ದಿಕ್ಕಿನಲ್ಲಿ ಚಾಮರಾಜನಗರಕ್ಕೆ ಸಂಪರ್ಕಿಸುತ್ತವೆ. ರಸ್ತೆ ಸಂಪರ್ಕ ಮೈಸೂರಿನಿಂದ ಕರ್ನಾಟಕದ ಹಾಗೂ ನೆರೆಯ ರಾಜ್ಯಗಳ ವಿವಿಧೆಡೆಗಳಿಗೆ ಇದೆ. ಕೆಲವು ವರ್ಷಗಳ ಹಿಂದೆ ಮೈಸೂರಿನ ಬಳಿ ಇರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನ ವ್ಯವಸ್ಥೆ ಇತ್ತು. ಈಗ ಈ ವಿಮಾನ ನಿಲ್ದಾಣವನ್ನು ಉಪಯೋಗಿಸಲಾಗುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲು ಇತ್ತೀಚೆಗೆ (ಡಿಸೆಂಬರ್ ೨೦೦೫)ಕಾರ್ಯಾರಂಭ ಮಾಡಿವೆ. ಈಗ ಮ೦ಡಕಳ್ಳಿ ವಿಮಾನ ನಿಲ್ದಾಣವು ಶುರುವಾಗಿದ್ದು, ಬೆ೦ಗಳೂರಿಗೆ ಕಿ೦ಗ್ಫಫಿಶರ್ ನಿ೦ದ ವಿಮಾನ ವ್ಯವಸ್ಥೆ ಇಲ್ಲ.ಕೆವಲ ದಸರಾ ಸಮಯಕ್ಕೆ ಮಾತ್ರ
Повторяем попытку...
Доступные форматы для скачивания:
Скачать видео
-
Информация по загрузке: