ಅಂಬಿಗ ನಾ ನಿನ್ನ ನಂಬಿದೆ | ಹಾರ್ಮೋನಿಯಂ ಸ್ವರ | ಭಕ್ತಿ ಗೀತೆ | Ambiga Naa Ninna Nambide | Harmonium swara
Автор: Panchu pb
Загружено: 2022-12-11
Просмотров: 107638
Описание:
ನಮಸ್ಕಾರ ಎಲ್ಲರಿಗೂ ಇನ್ನು ಮುಂದೆ ನನ್ನ ಚಾನಲ್ಲಿನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆಗಳು, ವಚನಗಳು, ದಾಸರ ಗೀತೆಗಳು, ರಾಗಗಳ ಪರಿಚಯ & ರಾಗಗಳ ಅಧ್ಯಯನ, ಹಾರ್ಮೋನಿಯಂ ಕಲಿಕೆ, ಮುಂತಾದವುಗಳನ್ನು ನನ್ನ ಚಾನೆಲ್ನಲ್ಲಿ ವಿಡಿಯೋ ಮೂಲಕ ಪ್ರಸ್ತುತಪಡಿಸುತ್ತಿದ್ದೇನೆ.ಹಾಗಾಗಿ ಯಾರಾದರೂ ಸಂಗೀತವನ್ನು ಕಲಿಯುವ ಆಸಕ್ತರು ಇದ್ದರೆ ನನ್ನ ಯುಟ್ಯೂಬ್ ಚಾನಲ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ.❤️
#AmbiganaaninnanambideHarmoniumnotes #Ambigaanaaniannanambideswara #dasarapadagalu #Ambigachudayya #purandaradasaru #kannadasongs
#tamburimeetidava #purandaradasaru #darasageethe
#kannadachannale #Basicharmonium
#kannadabasicmusic #Musicclass #Kannada #Classicalmusic #Panchupb #Home #panchupbchannel#Kannadamusicclass #sangeethaclass #musiclessons #music #musiceducation #musicteacher #musiceducation #musiclessonsforkids #musicchannel #Classicalmusic #Musicclassinkannada
ಹಾಡು : ಅಂಬಿಗ ನಾ ನಿನ್ನ ನಂಬಿದೆ
ಸಂಯೋಜನೆ : ಶ್ರೀ ಪುರಂದರ ದಾಸರು
ಅಂಬಿಗಾ ನಾ ನಿನ್ನ ನಂಬಿದೇ
ಜಗದಂಬಾರಮಣ ನಿನ್ನ ನಂಬಿದೆ
ತುಂಬಿದ ಹರಿಗೋಲಂಬಿಗಾ
ಅದಕೊಂಭತ್ತು ಛಿದ್ರನೋಡಂಬಿಗಾ
ಸಂಭ್ರಮದಿಂದ ನೀನಂಬಿಗಾ
ಅದರಿಂಬು ನೋಡಿ ನಡೆಸಂಬಿಗಾ
ಹೊಳೆಯ ಭರವ ನೋಡಂಬಿಗಾ
ಅದಕ್ಕೆ ಸೆಳವು ಘನವಯ್ಯ ಅಂಬಿಗಾ
ಸುಳಿಯೊಳು ಮುಳುಗಿದೆನಂಬಿಗಾ
ಎನ್ನ ಸೆಳೆದುಕೊಳ್ಳಯ್ಯಾ ನೀನಂಬಿಗಾ
ಆರು ತೆರೆಯ ನೋಡಂಬಿಗಾ
ಅದು ಮೀರಿ ಬರುತಲಿದೆ ಅಂಬಿಗಾ
ಯರಿಂದಲಾಗದು ಅಂಬಿಗಾ
ಅದ ನಿವಾರಿಸಿ ದಾಟಿಸೊ ಅಂಬಿಗಾ
ಸತ್ಯವೆಂಬುದೆ ಹುಟ್ಟಂಬಿಗಾ
ಸದಾ ಭಕ್ತಿಎಂಬುದೆ ಪಥವಂಬಿಗಾ
ಮುಕ್ತಿದಾಯಕ ನಮ್ಮ ಪುರಂದರ ವಿಠಲ
ನಮ್ಮ ಮುಕ್ತಿಮಂಟಪಕೊಯ್ಯೊ ಅಂಬಿಗಾ
Follow me on
INSTAGRAM : https://instagram.com/panchu_pb?utm_m...
FACEBOOK : / piano.pb.7
Thanks for watching
#Panchupb
Повторяем попытку...
Доступные форматы для скачивания:
Скачать видео
-
Информация по загрузке: