ಇವರಿಗೆ 'ಕಿವಿನೇ ಇಲ್ಲ' ನೋಡಿ...😳 | Aaraike Nirashritara Ashrama Video | Heggadde Studio
Автор: Heggadde Studio I ಹೆಗ್ಗದ್ದೆ ಸ್ಟುಡಿಯೋ
Загружено: 2022-11-21
Просмотров: 14696
Описание:
ಇವರಿಗೆ ಕಿವಿನೇ ಇಲ್ಲ ನೋಡಿ...😳 | Aaraike Nirashritara Ashrama | Heggadde Studio
ನಿಮ್ಮ ಸಹಾಯ ಮತ್ತು ವಿಚಾರಣೆಗಾಗಿ ಸಂಪರ್ಕಿಸಿ: ಆರೈಕೆ ನಿರಾಶ್ರಿತರ ಆಶ್ರಮ :NO. 321, 3RD STAGE, 4TH BLOCK, NEAR 8TH MAIN, BENGALURU-560079, KARNATAKA
Contact No: 90081 85688 / 70220 58234 (PhonePe Gpay Paytm)
Google Map Link: https://goo.gl/maps/hKMLdzsUJNkEe9Qc8
Aaraike Charitable Trust:
An Non-Governmental Organization at Hesaraghatta, Bangalore, specifically established for the aged poor persons who are ditched and left behind by their relatives owing to their age, health conditions and mental behaviors. This is a Destitute Home for such poor souls.
#Aaraike_Nirashritara_Ashrama #Heggadde_Studio #Aaraike_Charitable_Trust
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019
ಟ್ವೀಟರ್ ಮಾತಿಗಾಗಿ: / heggaddes
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News
Повторяем попытку...
Доступные форматы для скачивания:
Скачать видео
-
Информация по загрузке: