ಸಿದ್ದು, ಡಿಕೆಶಿ ಸಂಧಾನದ ಬೆನ್ನಲ್ಲೇ CM ಆಪ್ತ ಸಚಿವರು ಅಲರ್ಟ್: ಗೌಪ್ಯ ಸಭೆ
Автор: New Gen media
Загружено: 2025-12-04
Просмотров: 19600
Описание:
ಹೈಕಮಾಂಡ್ ಎಂಟ್ರಿ ಕೊಟ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವಂತೆ ಸೂಚನೆ ನೀಡಿತ್ತು. ಉಭಯ ನಾಯಕರು ತಮ್ಮ ಮನೆಯಲ್ಲಿ ಬ್ರೇಕ್ ಫಾಸ್ಟ್ ಜೊತೆಗೆ ಒಂದಿಷ್ಟು ರಾಜಕೀಯ ಚರ್ಚೆ ನಡೆಸಿದ್ದರು.
ಈ ನಡುವೆ ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಭೇಟಿ ಹಾಗೂ ಮಾತುಕತೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಇದರ ಬೆನ್ನಲ್ಲೇ ಸಿದ್ದರಾಮಯ್ಯ ಆಪ್ತರು ಅಲರ್ಟ್ ಆಗಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಚಿವರ ಅಲರ್ಟ್!
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಆಪ್ತ ಬಣದ ಸಚಿವರಿಂದ ಸಭೆಗಳ ಮೇಲೆ ಸಭೆ ನಡೆಯುತ್ತಿದೆ. ಎರಡು ದಿನಗಳಿಂದ ರಾತ್ರಿ ಡಿನ್ನರ್ ಮೀಟಂಗ್ಸ್ ಗಳು ನಡೆಯುತ್ತಿವೆ.
ಮೊನ್ನೆ ಪರಮೇಶ್ವರ್,ಸತೀಶ್ ಜಾರಕಿಹೊಳಿ ಮೀಟಿಂಗ್ ನಡೆಸಿದ್ದರು. ಬುಧವಾರ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಬಿ.ಕೆ ಹರಿಪ್ರಸಾದ್ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಇನ್ನು, ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಂಗಳೂರಿನಲ್ಲಿ ಸಿದ್ದರಾಮಯ್ಯ ಆಪ್ತರು ಮಾತುಕತೆ ನಡೆಸಿದ್ದಾರೆ.
#shortsfeed #shorts #ytshorts #kannadanewschannel #kannadalatestnews #kannadanews #karnatakanews #karnatakalatestnews #karnatakanewsupdate #localnews #news #viralnews
Повторяем попытку...
Доступные форматы для скачивания:
Скачать видео
-
Информация по загрузке: