ದಿಢೀರ್ ಕುಸಿದು ಬಿದ್ದು ಇಂಡಿಯನ್ ಐಡೋಲ್ ವಿನ್ನರ್, ಪಾತಾಳ ಲೋಕ ಖ್ಯಾತಿಯ ನಟ ಸಾವು
Автор: Latest News Kannada
Загружено: 2026-01-11
Просмотров: 1501
Описание:
ದಿಢೀರ್ ಕುಸಿದು ಬಿದ್ದು ಇಂಡಿಯನ್ ಐಡೋಲ್ ವಿನ್ನರ್, ಪಾತಾಳ ಲೋಕ ಖ್ಯಾತಿಯ ನಟ ಸಾವು #shorts #trending #song #news
ಇಂಡಿಯನ್ ಐಡೋಲ್ ಸೀಸನ್–3 ವಿನ್ನರ್, ಗಾಯಕ ಹಾಗೂ ನಟ ಪ್ರಶಾಂತ್ ತಮಂಗ್ ದಿಢೀರ್ ಹೃದಯಾಘಾತದಿಂದ 43ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ. ಯಾವುದೇ ಪೂರ್ವ ಆರೋಗ್ಯ ಸಮಸ್ಯೆ ಇರಲಿಲ್ಲ ಎನ್ನಲಾಗಿದೆ.
ಗಾಯಕನಾಗಿ ಅಪಾರ ಜನಪ್ರಿಯತೆ ಪಡೆದಿದ್ದ ಪ್ರಶಾಂತ್, ಬಾಲಿವುಡ್ ಸಿನಿಮಾಗಳಲ್ಲೂ ಹಾಗೂ ‘ಪಾತಾಳ್ ಲೋಕ’ ಸೀಸನ್–2ನಲ್ಲಿ ಡ್ಯಾನಿಯಲ್ ಲೆಚೋ ಪಾತ್ರದ ಮೂಲಕ ಗಮನಸೆಳೆದಿದ್ದರು. ಅವರ ನಿಧನದಿಂದ ಪತ್ನಿ ಮತ್ತು ಮಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಅಭಿಮಾನಿಗಳಿಗೆ ಭಾರಿ ಶಾಕ್ ಉಂಟಾಗಿದೆ.
Повторяем попытку...
Доступные форматы для скачивания:
Скачать видео
-
Информация по загрузке: