LIVE | BY Vijayendra Press Meet | ಯತ್ನಾಳ್ ಭೇಟಿ ಬಗ್ಗೆ ಬಿ.ವೈ. ವಿಜಯೇಂದ್ರ ಕೊಟ್ಟ ಪ್ರತಿಕ್ರಿಯೆ ಏನು?
Автор: Asianet Suvarna News
Загружено: 2026-10-20
Просмотров: 28013
Описание:
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಜಯೇಂದ್ರ ಹೇಳಿಕೆ: ಜನರು ಬಿಜೆಪಿಯನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಇನ್ನೂ ಒಂದೂವರೆ ವರ್ಷ ವಿರೋಧ ಪಕ್ಷದಲ್ಲೇ ಇರುತ್ತೇವೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಅಥವಾ ಮುಖ್ಯಮಂತ್ರಿಯನ್ನು ಕೆಳಗಿಳಿಸುವ ಅಗತ್ಯ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕರಲ್ಲೇ ಅಸಮಾಧಾನವಿದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#breakingnews #suvarnanews #kannadanews #asianetsuvarnanews #kannadapabha #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews
Повторяем попытку...
Доступные форматы для скачивания:
Скачать видео
-
Информация по загрузке: