Mavina Mela Lalbagh: ವಿವಿಧ ರೀತಿಯ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣು ಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ|Mango
Автор: Oneindia Kannada
Загружено: 2023-05-30
Просмотров: 1316
Описание:
ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಮಾವು ಹಲಸಿನ ಮೇಳಕ್ಕೆ ಚಾಲನೆ ಸಿಕ್ಕಿದ್ದು, ಇಂದಿನಿಂದ ಮೇಳ ಶುರುವಾಗಿದೆ. ಈ ಮೇಳ ಜೂನ್ 13ರ ವರೆಗೆ ನಡೆಯಲಿದೆ. ಮೇಳದಲ್ಲಿ ಬಾದಾಮಿ, ರಸ್ಪೂರಿ, ಮಲ್ಲಿಕಾ, ಮಲ್ಗೋವಾ, ಕಾಡುಮಾವು, ಕಾಲಪಾಡು, ದಶೇರಿ, ಕೇಸರ್, ನೀಲಂ ಸೇರಿದಂತೆ ಹಲವು ಮಾವು ತಳಿಗಳನ್ನು ಈಡಲಾಗಿದ್ದು, ಸಿಲಿಕಾನ್ ಸಿಟಿ ಜನರನ್ನ ಸೆಳೆಯುತ್ತಿದೆ.
#MangoFair #JackFruitFair #MangoMela #Lalbagh #OneIndiaKannada
~HT.36~PR.30~ED.33~
Follow on Twitter: / oneindiakannada
Follow on Facebook: / oneindiakannada
Follow on Instagram: / oneindiakannada
Повторяем попытку...
Доступные форматы для скачивания:
Скачать видео
-
Информация по загрузке: