ಬೀದರ್ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ – ಗ್ರಾಮಸ್ಥರ ಆಕ್ರೋಶ
Автор: SAMYAK VAANI 24X7 KANNADA NEWS
Загружено: 2025-12-25
Просмотров: 35
Описание: ಬೀದರ್ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ, ಬೀದಿ ದೀಪಗಳಂತಹ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ಒದಗಿಸಲಾಗದೇ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಗ್ರಾಮ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Повторяем попытку...
Доступные форматы для скачивания:
Скачать видео
-
Информация по загрузке: